tamanvi
ಸ್ಥಳೀಯ

ಪುತ್ತೂರು ನಗರಸಭೆಗೆ ಲೋಕಾಯುಕ್ತ ದಾಳಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ.

maithri

ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯಿಂದ ಹೊರಹೋಗದಂತೆ ಸೂಚನೆ ನೀಡಿದ್ದಾರೆ.

ನಗರಸಭೆ ಕಚೇರಿಗೆ ಆಗಮಿಸುತ್ತಿರುವ ಬ್ರೋಕರ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 128