ಕರಾವಳಿಸ್ಥಳೀಯ

ಮೇ 21ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

SRK Ladders

ಮಧ್ಯಾಹ್ನದ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ‌.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3