tamanvi
ಸ್ಥಳೀಯ

ಪುತ್ತೂರು: ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಕುಂಜೂರುಪಂಜ ನಿವಾಸಿ ಶ್ರಮಿಕ್ ರೈ (20) ಎಂದು ಗುರುತಿಸಲಾಗಿದೆ.

ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134