tamanvi
ವಿಶೇಷಸ್ಥಳೀಯ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರಕ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘದ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸೆ. 7ರಂದು ಭೇಟಿ ನೀಡಿತು.

ಈ ಸಂದರ್ಭದಲ್ಲಿ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಅವರ ಕುಶಲೋಪಚಾರ ವಿಚಾರಿಸಲಾಯಿತು. ಅಲ್ಲದೆ, ಪಾಲನಾ ಕೇಂದ್ರದ ಚಟುವಟಿಕೆಗಳಿಗೆ ಸಂಘದ ವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿತು.

ಕಾರ್ಯಕ್ರಮದಲ್ಲಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 141