ಸ್ಥಳೀಯ

ಇಂದು ಕರೆಂಟಿಲ್ಲ: ಎಲ್ಲೆಲ್ಲಿ, ಎಷ್ಟು ಸಮಯ ವಿದ್ಯುತ್ ವ್ಯತ್ಯಯ?

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನ.19ರಂದು ಗುರುವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಮತ್ತೂರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್‌ ಹಾಗೂ ವಾಟ‌ರ್ ಸಪ್ಪೆ ಫೀಡರ್‌ಗಳಲ್ಲಿ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳಲಿದೆ.

ಈ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಬೊಳ್ಳಾರು, ನೆಕ್ಕಿಲಾಡಿ, ಸುಭಾಷ್ ನಗರ ಹಾಗೂ ವಾಟರ್ ಸಪ್ಪೆ ಪರಿಸರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಈ ಪ್ರದೇಶಗಳ ವಿದ್ಯುತ್ ಗ್ರಾಹಕರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಡಿಸೆಂಬರ್ 20ರ ಒಕ್ಕಲಿಗ ಗೌಡ ಸಮುದಾಯದ ವಾರ್ಷಿಕ ಸಮಾವೇಶಕ್ಕೆ ಪುತ್ತೂರು ವಲಯ ಸಜ್ಜು – ಮನೆಮನೆಗೆ ಆಹ್ವಾನ ನೀಡಲು ನಿರ್ಧಾರ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

ಡಿ. 20ರ ಒಕ್ಕಲಿಗ ಸಮುದಾಯದ ವಾರ್ಷಿಕ ಸಮಾವೇಶದ ಪ್ರಚಾರಕ್ಕೆ ಕುಂಬ್ರ ವಲಯದ ಸಿದ್ಧತೆ – ತಾಲೂಕು ಕ್ರೀಡಾಕೂಟದ ಕುರಿತು ಚರ್ಚೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

1 of 140