ಕರಾವಳಿಸ್ಥಳೀಯ

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು.

chennai-shopping
maithri

ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್’ನಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 163