ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್’ನಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿದರು.