Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!
ಸ್ಥಳೀಯ

ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!

Shakthi News
May 27, 2024
0
FacebookWhatsApp XTelegram

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

akshaya college

ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.

ಮೇ 23 ರವರೆಗೆ ವಿದ್ಯಾರ್ಥಿ ಪ್ರದೀಪ್‌ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್‌ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:accountarrestbankfirpolicestudenttheftujire
FacebookWhatsApp XTelegram
Previous Article

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

Next Article

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

Shakthi News

What's your reaction?

  • 0
    ai technology
  • 0
    artificial intelegence
  • 0
    bt ranjan
  • 0
    death news
  • 0
    gl
  • 0
    google for education
  • 0
    independence
  • 0
    jewellers
  • 0
    manipal
  • 0
    nidana news
  • 0
    puttur news
  • 0
    sowmya
  • 0
    udupi

Related Posts

ಸ್ಥಳೀಯ
206
40

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ

by Shakthi News
August 15, 2025

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ…

ಸ್ಥಳೀಯ
154
32

ಸ್ಥಳಾಂತರ ಭಾಗ್ಯ ಕಳೆದುಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆ!!

by Shakthi News
August 14, 2025

ಬೆಂಗಳೂರು ಪುತ್ತೂರು: ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್‌ ಠಾಣೆಯನ್ನು ಪ್ರಸ್ತುತ ಸ್ಥಳದಿಂದ…

skdrdp
ಸ್ಥಳೀಯ
134
26

ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

by Shakthi News
August 15, 2025

ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು…

ಸ್ಥಳೀಯ
116
23

ಮೆಸ್ಕಾಂನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

by Shakthi News
August 15, 2025

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ…

gl-independence
ಸ್ಥಳೀಯ
113
23

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

by Shakthi News
August 15, 2025

ಪುತ್ತೂರು: ಇಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು…

ಸ್ಥಳೀಯ
324
71

ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!

by Shakthi News
August 11, 2025

ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…

ಸ್ಥಳೀಯ
76
15

ಪುತ್ತೂರು: ಪಿಲಿಗೊಬ್ಬು-ಸೀಸನ್ 3 ಹಾಗೂ ಫುಡ್ ಫೆಸ್ಟ್‌ನ ಆಮಂತ್ರಣ ಪತ್ರ ಬಿಡುಗಡೆ

by Shakthi News
August 18, 2025

ಪುತ್ತೂರು: ತುಳುನಾಡಿನ ಜಾನಪದ ಕಲೆ ಹುಲಿವೇಷವನ್ನು ಉಳಿಸಿ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ…

ಸ್ಥಳೀಯ
56
11

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರಧಾನ

by Shakthi News
August 15, 2025

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ…

birumale-independence
ಸ್ಥಳೀಯ
53
11

ಪುತ್ತೂರಿನ ಶೃಂಗದಲ್ಲಿ ಅರಳಿದ ತಿರಂಗಾ

by Shakthi News
August 15, 2025

ಪುತ್ತೂರು: ಮುತ್ತು ಬೆಳೆದ ಪುತ್ತೂರಿನ ಅತೀ ಎತ್ತರದ ಪ್ರದೇಶವಾದ ಬಿರುಮಲೆ ಬೆಟ್ಟದ ಶೃಂಗದಲ್ಲಿ…

press-meet
ಸ್ಥಳೀಯ
53
11

ಆ. 10ರಂದು ಆಟಿಡೊಂಜಿ ದಿನ, ಸಾಧಕರ ಗುರುತಿಸುವ ಕಾರ್ಯಕ್ರಮ | ನಲಿಕೆಯವರ ಸಮಾಜ ಸೇವಾ ಸಂಘ, ವಲಯ ಸಮಿತಿ, ರಾಜ್ಯ ಪಾಣಾರ, ಅಜಲ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಆಯೋಜನೆ

by Shakthi News
August 4, 2025

ಪುತ್ತೂರು: ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ, ತಾಲೂಕು ವಲಯ ಸಮಿತಿಗಳು ಹಾಗೂ ಕರ್ನಾಟಕ ರಾಜ್ಯ…

PreviousNext1 of 107
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0FacebookLikesJoin us on FacebookLike our page
  • 0XFollowersJoin us on XFollow Us
  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಕರಾವಳಿ

ಸಾಹಿತ್ಯ ಕ್ಷೇತ್ರದ ಸಾಧಕನಿಗೆ ಸನ್ಮಾನ

by Shakthi News
August 19, 2024
3

ಹೊಸ ಸುದ್ದಿಗಳು

ಮಣಿಕಾ ವಿಶ್ವಕರ್ಮ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ

ಜೈಪುರ: ರಾಜಸ್ಥಾನದ ಉದಯೋನ್ಮುಖ ತಾರೆ ಮಣಿಕಾ ವಿಶ್ವಕರ್ಮ (Manika Vishwakarma) 2025 ರ ಮಿಸ್…

ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ…

ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದ…

ಬಾಲಕನ ಕೊಲೆ ಪ್ರಕರಣ: ಕರ್ನಾಟಕ ಮೂಲದ ಆರೋಪಿ 13 ವರ್ಷಗಳ ಬಳಿಕ ತಿರುಪತಿ ಸಮೀಪದಿಂದ…

ಕಾಸರಗೋಡು:ಕಾಞಂಗಾಡು ಆವಿಕೆರೆಯ ಲಾಡ್ಜ್ ಕೋಣೆಯೊಂದರಲ್ಲಿ 10ರ ಹರೆಯದ ಬಾಲಕನನ್ನು ಕೊಲೆಗೈದ ಪ್ರಕರಣದಲ್ಲಿ…

ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪುತ್ತೂರಿಗೆ ಭೇಟಿ

ಪುತ್ತೂರು: ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮಾ ಅವರು ಬುಧವಾರ ಬೆಳಿಗ್ಗೆ…

ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಜಾಗ ಖರೀದಿಸಿದ ಕಿಚ್ಚ ಸುದೀಪ್!!

ಬೆಂಗಳೂರು: ಸಾಹಸಸಿಂಹ ಡಾ| ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಒಂದು ತಾರ್ಕಿಕ ಆಂತ್ಯ ಸಿಗುವ ಕಾಲ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In