ಸ್ಥಳೀಯ

ಸಂಟ್ಯಾರು: ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ.

Shani-pooja

ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ.

ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಧಾವಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 122