ಕರಾವಳಿಸ್ಥಳೀಯ

ಉಪ ತಹಶೀಲ್ದಾರ್ ಸುನಿಲ್ ನಿಧನ..!!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು.

SRK Ladders

ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3