Gl harusha
ದೇಶಸ್ಥಳೀಯ

ದೇವರನಾಡಲ್ಲಿ ಖಾತೆ ತೆರೆದ ಬಿಜೆಪಿ!

ಈ ಸುದ್ದಿಯನ್ನು ಶೇರ್ ಮಾಡಿ

ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.

srk ladders
Pashupathi
Muliya

ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ.

ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ.

ಎಡಪಕ್ಷಗಳ ಭದ್ರಕೋಟೆಯಾಗಿರುವ ಕೇರಳದಲ್ಲಿ ಬಿಜೆಪಿ ಇದೇ ಮೊದಲ ಬಾರಿ ಎಂಬಂತೆ ಬಿಜೆಪಿ ಖಾತೆ ತೆರೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts