Gl jewellers
ದೇಶಸ್ಥಳೀಯ

3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದರು.

Akshaya College

ಇಂದು (ಜೂನ್ 07) ನವದೆಹಲಿಯ ರಾಷ್ಟ್ರಭವನದಲ್ಲಿ ನಡೆಯುತ್ತಿರುವ ಪ್ರಮಾವಚನ ಸಮಾರಂಭದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಇದರೊಂದಿಗೆ ದೇಶದಲ್ಲಿ ಮತ್ತೆ ನರೇಂದ್ರ ಮೋದಿ ಅವರ ಆಡಳಿತ ಶುರುವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts