Gl harusha
ಸ್ಥಳೀಯ

ಮೋದಿ ಪ್ರಮಾಣವಚನ: ಸಂಟ್ಯಾರಿನಲ್ಲಿ ಹೀಗಿತ್ತು ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಟ್ಯಾರ್ ಜಂಕ್ಷನಿನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

srk ladders
Pashupathi
Muliya

ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮಾತನಾಡಿ, ಮೋದಿ ಆಡಳಿತಕ್ಕೆ ಶುಭಹಾರೈಸಿದರು.

ಬೂಡಿಯಾರ್ ರಾಧಾಕೃಷ್ಣ ರೈ ಮಾತಿನ ಪೂರ್ಣ ವೀಡಿಯೊಗಾಗಿ ಇಲ್ಲಿ ಕ್ಲಿಕ್ ಮಾಡಿ

https://youtu.be/GJRQfXqv0d4?si=h_RPXmP5IwW79kla

ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾದ ಯತೀಶ್ ದೇವ ಹಾಗೂ ಹರೀಶ್ ನಾಯಕ್ ಬಳಕ್ಕ ಅವರು ಶುಭಕೋರಿದರು.

ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಂಟ್ಯಾರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಭ್ರಮ ಹೀಗಿತ್ತು ನೋಡಿ ಈ ಲಿಂಕ್’ನಲ್ಲಿ

ಇದೇ ಸಂದರ್ಭ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts