ಕರಾವಳಿಸ್ಥಳೀಯ

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಿವೆ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು.

SRK Ladders

ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3