ರಾಜ್ಯ ವಾರ್ತೆಸ್ಥಳೀಯ

ಚಾಲೆಂಜಿಗ್ ಸ್ಟಾರ್ ದರ್ಶನ್ ಅರೆಸ್ಟ್!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕನ್ನಡ ಸಿನಿ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಆರೆಸ್ಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಅವರ ಕೊಲೆಗೆ ಸಂಬಂಧಪಟ್ಟಂತೆ ಈ ಬಂಧನ ನಡೆದಿದೆ ಎನ್ನಲಾಗಿದೆ.

SRK Ladders

ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಪೊಲೀಸರು, ದರ್ಶನ್ ಅವರನ್ನು ಬಂಧಿಸಿದ್ದಾರೆ.

ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು ಎನ್ನುವುದೇ ಕೊಲೆಗೆ ಕಾರಣ ಎನ್ನಲಾಗಿದೆ.

ದರ್ಶನ್ ಅವರ ಸೂಚನೆ ಮೇರೆಗೆ ಈ ಕೊಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4