ಸ್ಥಳೀಯ

ಪುತ್ತೂರಿನಲ್ಲಿ ಚೂರಿ ಇರಿತ : ಇಬ್ಬರು ಆಸ್ಪತ್ರೆಗೆ ದಾಖಲು

ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

SRK Ladders

ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಇಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 3