Gl
ದೇಶಸ್ಥಳೀಯ

ತ್ರಿಶೂರ್, ಪಾಲಕ್ಕಾಡ್’ನಲ್ಲಿ ಲಘು ಭೂಕಂಪ!

ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ತ್ರಿಶೂರ್: ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.

Pashupathi

ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಪ್ರಕಾರ, ಈ ಪ್ರಾಂತ್ಯಗಳಲ್ಲಿ ಇಂದು ಬೆಳಗ್ಗೆ 8.15ರ ಸುಮಾರಿಗೆ 3.0 ತೀವ್ರತೆಯ ಭೂಕಂಪನವು ದಾಖಲಾಗಿದೆ.

akshaya college

ನಾಲ್ಕು ಸೆಕೆಂಡ್ ಗಳ ಕಾಲ ನಡುಕದ ಅನುಭವವಾಗಿದೆಯಾದರೂ, ತಕ್ಷಣಕ್ಕೆ ಯಾವುದೇ ಹಾನಿ ಅಥವಾ ಗಾಯದ ವರದಿಗಳಾಗಿಲ್ಲ ಎಂದು ತ್ರಿಶೂರ್ ಜಿಲ್ಲಾಡಳಿತವು ತಿಳಿಸಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದೇ ವೇಳೆ, ಕುನ್ನಂಕುಲಂ, ಎರುಮಪ್ಪೆಟ್ಟಿ ಹಾಗೂ ಪಝಂಜಿ ಪ್ರಾಂತ್ಯಗಳು ಹಾಗೂ ಪಾಲಕ್ಕಾಡ್ ಜಿಲ್ಲೆಯ ಭಾಗಗಳಲ್ಲಿ ನಡುಕದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಮತ್ತಷ್ಟು ಅಧ್ಯಯನ ನಡೆಸಲು ರಾಜ್ಯ ಭೌಗೋಳಿಕ ಇಲಾಖೆ ಹಾಗೂ ಇನ್ನಿತರರರು ಭೂಕಂಪ ಸಂಭವಿಸಿದ ಪ್ರಾಂತ್ಯಗಳಿಗೆ ಧಾವಿಸಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

 ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ| ರೂಪಾಯಿಗೆ ಬಲ ನೀಡಿದ ಕ್ರಮವನ್ನು‌ ಬಹಿರಂಗಪಡಿಸಿದ ವಿನಿಮಿಯ ದತ್ತಾಂಶ!

ಅಮೆರಿಕದ ಡಾಲರ್ ಎದುರು ಸೋಮವಾರ ಭಾರತೀಯ ರೂಪಾಯಿ ಬಲಗೊಂಡಿದ್ದು, ಜಾಗತಿಕವಾಗಿ ಅಮೆರಿಕದ ಕರೆನ್ಸಿ…

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…

1 of 105