ಸ್ಥಳೀಯ

ಪುತ್ತೂರು: ವಿದ್ಯುತ್‌ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಮೃತ್ಯು!!

GL
ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

chennai-shopping
maithri

ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನಿವಾಸಿ ಪ್ರಕಾಶ್‌ (29) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಪ್ರಕಾಶ್‌ ಅವರು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದರು. ವಿದ್ಯುತ್ ಸರಿಪಡಿಸುತ್ತಿದ್ದ ವೇಳೆ ಪ್ರಕಾಶ್‌ಗೆ ವಿದ್ಯುತ್‌ ಶಾಕ್‌ಗೊಳಗಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122