Gl harusha
ಕರಾವಳಿಸ್ಥಳೀಯ

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

srk ladders
Pashupathi
Muliya

ಈ ಸಂದರ್ಭ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಆರ್ಶೀವಾದ ಮಾಡಿದರು.

ಈ ಸಂದರ್ಭ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಪದಾಧಿಕಾರಿಗಳು ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿ ಗೌರವಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದ ರಕ್ಷಿತ್ ಪುತ್ತಿಲ, ಸಾರಿಕಾ ಸುರೇಶ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ