ರಾಜ್ಯ ವಾರ್ತೆಸ್ಥಳೀಯ

ನಂದಿನಿ ಹಾಲಿನ ದರ ಹೆಚ್ಚಳ: ಬೆಲೆ ಏರಿಕೆ ಬರೆ

GL
ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

chennai-shopping
maithri

ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು. ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

1 of 155