ಕರಾವಳಿಸ್ಥಳೀಯ

ನಾಳೆ ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ. 27ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3