tamanvi
ಕರಾವಳಿಸ್ಥಳೀಯ

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

D_shiva_bhat
ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ಮೃತರಲ್ಲಿ ಓರ್ವರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಎಂದು ಗುರುತಿಸಲಾಗಿದೆ.

ರೋಸಾರಿಯೋ ಶಾಲೆಯ ಹಿಂಭಾಗದಲ್ಲಿ ರಿಕ್ಷಾ ಚಾಲಕರೊಬ್ಬರು ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದೆ. ತಕ್ಷಣ ಅವರಿಗೆ ವಿದ್ಯುತ್ ಶಾಕ್ ತಗುಲಿದ್ದು ಅದನ್ನು ಕಂಡು ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 179