ಸ್ಥಳೀಯ

ಶಿಬಾಜೆ: ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ ದಾರುಣ ಮೃತ್ಯು!!

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮನೆ ಸಮೀಪದ ಕಂಬದ ಸ್ಟೇ ವಯರ್‌ನಿಂದ ವಿದ್ಯುತ್‌ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ (20) ದಾರುಣ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮನೆ ಸಮೀಪದ ಕಂಬದ ಸ್ಟೇ ವಯರ್‌ನಿಂದ ವಿದ್ಯುತ್‌ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ (20) ದಾರುಣ ಸಾವನ್ನಪ್ಪಿದ್ದಾರೆ.

maithri

ಪ್ರತೀಕ್ಷಾ ಮನೆಗೆ ಬಂದ ಪಾರ್ಸೆಲ್‌ ತೆಗೆದುಕೊಳ್ಳಲು ಹೊರಗಡೆ ಬಂದಿದ್ದು, ಆ ವೇಳೆ ಅವರಿಗೆ ವಿದ್ಯುತ್‌ ಶಾಕ್‌ ಹೊಡೆದಿದೆ ಎನ್ನಲಾಗಿದೆ.

ಪ್ರತೀಕ್ಷಾ ಮೆಡಿಕಲ್‌ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಮಳೆಯಿಂದ ಎರಡು ದಿನದಲ್ಲಿ 7ಮಂದಿ ಮೃತಪಟ್ಟಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124