ಸ್ಥಳೀಯ

ಹಿಮ್ಮುಖವಾಗಿ ಚಲಿಸಿದ ಸ್ವಿಫ್ಟ್ ಕಾರು! ವಿದ್ಯುತ್ ಕಂಬಕ್ಕೆ ಡಿಕ್ಕಿ

ಕಾರೊಂದು ಹಿಮ್ಮುಖವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾರೊಂದು ಹಿಮ್ಮುಖವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸಾನ್ ತೋಮ್ ಗುರು ಮಂದಿರದ ಪಕ್ಕದಲ್ಲೇ ಘಟನೆ ಸಂಭವಿಸಿದೆ.

SRK Ladders

ಮನೆ ಗೇಟ್ ತೆರೆಯಲೆಂದು ಕಾರು ನಿಲ್ಲಿಸಿ, ಚಾಲಕ ಇಳಿದಾಗ ಸ್ವಿಫ್ಟ್ ಕಾರು ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಿದೆ. ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಅಪ್ಪಳಿಸಿ ನಿಂತಿದೆ.

ಕಾರಿಗೆ ಹಾನಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2