Gl harusha
ಕರಾವಳಿಸ್ಥಳೀಯ

ಜು. 6ರಂದು ಕೂಳೂರು YIASCM ಕ್ಯಾಂಪಸಿನಲ್ಲಿ ಮೆಗಾ ಉದ್ಯೋಗ ಮೇಳ | 60ಕ್ಕೂ ಅಧಿಕ ಕಂಪೆನಿಗಳು ಮೇಳದಲ್ಲಿ ಭಾಗಿ

YEN SELECT- ಮೆಗಾ ಉದ್ಯೋಗ ಮೇಳ 2023-24 ಕೂಳೂರು YIASCM ಕ್ಯಾಂಪಸ್ ನಲ್ಲಿ ಜುಲೈ 06 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: YEN SELECT- ಮೆಗಾ ಉದ್ಯೋಗ ಮೇಳ 2023-24 ಕೂಳೂರು
YIASCM ಕ್ಯಾಂಪಸ್ ನಲ್ಲಿ ಜುಲೈ 06 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದೆ.

srk ladders
Pashupathi
Muliya

ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೂಡುಬಿದಿರೆ, ವೃತ್ತಿ ಪರ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಕೇಂದ್ರ ಯೇನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೂಡುಬಿದಿರೆ, ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರು ಹಾಗೂ ಸಿಯಾನ್ ಫೌಂಡೇಶನ್ ಬೆಂಗಳೂರು ಮೆಗಾ ಉದ್ಯೋಗ ಮೇಳ ಆಯೋಜಿಸಿದೆ.

60ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿದ್ದು, ಈ ಮೆಗಾ ಉದ್ಯೋಗ ಮೇಳದಲ್ಲಿ 5,000ಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿರುತ್ತವೆ.

ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅದಕ್ಕಾಗಿ ಈ ಕೆಳಗಿನ ಲಿಂಕ್ ಬಳಸಿ https://tinyurl.com/yenselect2024

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9686576742, 8904180670

ಅರ್ಹತೆ
ಪದವೀಧರರು / ಪೋಸ್ಟ್ ಪದವೀಧರರು / ತಾಂತ್ರಿಕ ITI ಮತ್ತು ಡಿಪ್ಲೊಮಾ (BE, B.SC, B.COM. BBA, BSW, BCA, MHRD, MSW, MBA, MCA) ಪದವೀಧರರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ