ಸ್ಥಳೀಯ

ನಾಳೆ ಶಾಲಾ – ಕಾಲೇಜಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಏನಂದ್ರು?

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ - ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ – ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.

ಇಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು. ಹಾಗಾಗಿ ಶಾಲಾ – ಕಾಲೇಜಿಗೆ ರಜೆ ನೀಡಲಾಗಿದೆ. ನಾಳೆಯಿಂದ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಂದರೆ ಹೆಚ್ಚೇನೂ ಮಳೆ ಬರುವುದಿಲ್ಲ ಎಂಬ ವರದಿ ಇದೆ. ಹಾಗಾಗಿ ಶಾಲಾ – ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ ಎಂದರು.

SRK Ladders

ಸಹಾಯಕ ಆಯುಕ್ತ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2