tamanvi
ಸ್ಥಳೀಯ

ಧರೆ ಕುಸಿದ ಸ್ಥಳಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ!! Dakshina Kannada DC Visit

ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ (Dakshina Kannada DC Visit)ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.

ಪುತ್ತೂರಿಗೆ ಕಂದಾಯ ನೋಡೆಲ್ ಅಧಿಕಾರಿಯಾಗಿ ಪುತ್ತೂರಿನಲ್ಲಿ ಎಸಿ ಆಗಿದ್ದ ಎಚ್ ಕೆ ಕೃಷ್ಣಮೂರ್ತಿ ನೇಮಕ

ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದ ಅವರು, ಬೀರಮಲೆ, ಬಪ್ಪಳಿಗೆ ಸಿಂಗಾಣಿ ಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ ಜತೆಗಿದ್ದರು.

ಇದೆ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ, ನಗರಸಭೆಯ ಮುಖ್ಯಧಿಕಾರಿ ಮಧು ಎಸ್. ಮನೋಹರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕಂದಾಯ ಇಲಾಖೆಯ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134