Gl harusha
ಸ್ಥಳೀಯ

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ | ಮಳೆಗಾಲ ಮುಗಿಯುವವರೆಗೂ ಈ ಸೇತುವೆಯಲ್ಲಿ ಸಂಚಾರ ನಿಷಿದ್ಧ; ಹೀಗಿದೆ ಬದಲಿ ಮಾರ್ಗ…

ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

srk ladders
Pashupathi

ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ