ಸ್ಥಳೀಯ

ವೀರಪ್ಪ ಮೊಯ್ಲಿ (veerappa moily) ಅವರ ಪುತ್ರಿ ಹಂಸ ಮೊಯ್ಲಿ ನಿಧನ!

ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ex cm veerappa moily ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.

akshaya college

ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪ ಮೊಯ್ಲಿ veerappa moily ಅವರ ಮೂರನೇ ಪುತ್ರಿಯಾಗಿದ್ದ ಹಂಸ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107