ಸ್ಥಳೀಯ

Vittal: ಗ್ಯಾರೇಜಿಗೆ ನುಗ್ಗಿದ ಕಾರು!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ vittal ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ.

ವಿಟ್ಲ-ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಅಪಘಾತ ಸಂಭವಿಸಿದೆ.

SRK Ladders

ಅಪಘಾತದಿಂದ ಗ್ಯಾರೇಜ್ ನ ಮೇಲ್ಛಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2