Gl harusha
ಸ್ಥಳೀಯ

ಎರಡು ವರ್ಷಗಳ ಹಿಂದಿನ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು!

ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

srk ladders
Pashupathi
Muliya

ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು, ಆರೋಪಿಯಿಂದ ಕಳವು ಮಾಡಲಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎರಡು ವರ್ಷಗಳ ಹಿಂದೆ ಬೆಳ್ಳಾರೆಯ ಜಾತ್ರೆಯೊಂದರಲ್ಲಿ ಆರೋಪಿ‌ ಶರತ್ ಕಬ್ಬು ಜ್ಯೂಸ್ ಮಾಡಲು ಬಂದಿದ್ದು ಈ ವೇಳೆ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಗ ನಗದು ಸೇರಿ ಸುಮಾರು 1.78 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ