ಸ್ಥಳೀಯ

ಅಜಿಲಮೊಗರು: ಮೀನಿಗೆ ಗಾಳ ಹಾಕುತ್ತಿದ್ದಾಗ ನದಿಗೆ ಬಿದ್ದು ಮೈಕಲ್ (Michael) ಮೃತ್ಯು

ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿಯ Michael ಶವ ಪತ್ತೆಯಾಗಿದೆ. ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ಈ ಘಟನೆ ನಡೆದಿದ್ದು ಇದೀಗ ಮೈಕಲ್ ಅವರ ಶವ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಿ.ಸಿ.ರೋಡ್ : ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿಯ Michael ಶವ ಪತ್ತೆಯಾಗಿದೆ.

maithri

ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ಈ ಘಟನೆ ನಡೆದಿದ್ದು ಇದೀಗ ಮೈಕಲ್ Michael ಅವರ ಶವ ಪತ್ತೆಯಾಗಿದೆ.

ಮೈಕಲ್ ಅವರು ಸುದೀಪ ಹಾಗೂ ದಯಾನಂದ, ಜನಾರ್ದನ ಎಂಬವರ ಜೊತೆಗೆ ನದಿಗೆ ತೆರಳಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದರು. ಸಂಜೆ ಸುಮಾರು 6.15 ರ ಹೊತ್ತಿಗೆ ಸುದೀಪ ಮತ್ತು ದಯಾನಂದರು ಮನೆಗೆ ತೆರಳಿದ್ದು, ಸ್ವಲ್ಪ ಹೊತ್ತಿನ ಬಳಿಕ ಜನಾರ್ದನ ಅವರು ಕೂಡ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ನದಿಗೆ ಇಳಿದ ಮೈಕಲ್ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಘಟನೆ ಸಂಭವಿಸಿದ ಕೂಡಲೇ ಬಂಟ್ವಾಳ ಅಗ್ನಿ ಶಾಮಕ ದಳದವರು ಆಗಮಿಸಿ ರಾತ್ರಿ ವರೆಗೂ ಶೋಧ ನಡೆಸಿದರು. ಮೃತದೇಹ ಇದೀಗ ಪತ್ತೆಯಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 124