Gl harusha
ಕೃಷಿಸ್ಥಳೀಯ

ಸಾಜ: ಪರಿಸರ ಮಾಹಿತಿ, ಗಿಡನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸಾಜಾ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸಾಜಾ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.

srk ladders
Pashupathi
Muliya

ಕಾರ್ಯಕ್ರಮದ ಉದ್ಘಾಟನೆಯನ್ನು ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಭಟ್ ನೆರವೇರಿಸಿದರು.

ಅತಿಥಿಗಳಾಗಿ ಕಿರಣ್ ಕುಮಾರ್ ರೈ, ಶಾಲಾ ಮುಖ್ಯ ಉಪಾಧ್ಯಾಯ ಶಶಿಕಾಂತ್ ಅವರು ಪರಿಸರದ ಕಾಳಜಿ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಸಾಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ ನಾಯಕ್, ಶೌರ್ಯ ಕಾರ್ಯಕ್ರಮದ ಪ್ರತಿನಿಧಿಯಾದ ವಿನಯ್ ನಾಯ್ಕ, ಕೃಷಿ ಮೇಲ್ವಿಚಾರಕರಾದ ಶಿವ ರಂಜನ್, ಮೇಲ್ವಿಚಾರಕರಾದ ಪ್ರಶಾಂತ್ ಭಾಗವಹಿಸಿದ್ದರು.

ಸೇವಾ ಪ್ರತಿನಿಧಿ ಆಶಾಲತಾ ಸ್ವಾಗತಿಸಿ, ಜಗದೀಶ್ ಗೌಡ ವಂದಿಸಿದರು. ಬಾಲಕೃಷ್ಣ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶೌರ್ಯದ ಸದಸ್ಯರು, ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ