ಸ್ಥಳೀಯ

ಇಂದು (July 15) ಶಾಲೆಗಳಿಗೆ ರಜೆ!!

ಭಾರೀ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

akshaya college

July 15ರಂದು ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡದ ಅಂಗನವಾಡಿ, ಶಾಲೆ, ಹೈಸ್ಕೂಲ್, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115