ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಸುಟ್ಟು ಕರಕಲಾದ ಮನೆ: ಬಾರ್ ಮಾಲಕ ಸಾವು, ಪತ್ನಿ ಗಂಭೀರ
Related Posts
ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್
ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…
ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ರಾಜ್ಯ ಸರಕಾರ ಮಹತ್ವದ ಘೋಷಣೆ| ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ; ಇಲ್ಲಿ ಓದಿ
ರಾಜ್ಯ ಸರಕಾರ ಸರಕಾರಿ ಶಾಲಾ ಮಕ್ಕಳ ಭವಿಷ್ಯಕ್ಕೆಂದು ಮಹತ್ವದ ಘೋಷಣೆಯನ್ನು ಮಾಡಿದೆ.…
ಹಾಸನ: ಕಾರಿನಲ್ಲಿ ಚಲಿಸುತ್ತಿದ್ದಾಗಲೇ ಹೃದಯಾಘಾತ: ಕಿಲ್ಲರ್ ಅಟ್ಯಾಕಿಗೆ ಮತ್ತೊಂದು ಬಲಿ
ಹಾಸನ: ಕಿಲ್ಲರ್ ಅಟ್ಯಾಕಿಗೆ ಹಾಸನದಲ್ಲಿ ಮತ್ತೊಂದು ಬಲಿಯಾಗಿದೆ. ಮೃತರನ್ನು ಬೆಂಗಳೂರಿನ ಜಯನಗರ…
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು
ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…
ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!
ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…
ವಿಟ್ಲ: ಪುತ್ತಿಲ ಪರಿವಾರದಿಂದ ಗೃಹ ರಕ್ಷಕ ಸಿಬ್ಬಂದಿಗೆ ರೈನ್ ಕೋಟ್
ವಿಟ್ಲ:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲದ ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ…
ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…
ಮುಂದಿನ ವಿಚಾರಣೆವರೆಗೆ ಜನೌಷಧ ಕೇಂದ್ರ ಸ್ಥಗಿತ ಬೇಡ: ಹೈಕೋರ್ಟ್
ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತಕ್ಕೆ ಹೊರಡಿಸಿದ್ದ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್…
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26…
ಇನ್ಮುಂದೆ ಪಂಚಾಯತ್ ಗಳಿಗೆ ಪ್ರತ್ಯೇಕ ಲಾಂಛನ, ಮೊಹರು!!| ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರಕಾರ!
ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು…