tamanvi
ಸ್ಥಳೀಯ

ಭಾರಿ ಮಳೆ: ಶಾಲಾ – ಕಾಲೇಜಿಗೆ ನಾಳೆಯೂ ರಜೆ

ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರಿ ಮಳೆಯ ಹಿನ್ನಲೆಯಲ್ಲಿ ಉಡುಪಿ ಹಾಗೂ ಹಾಸನ ಜಿಲ್ಲೆಗೂ ರಜೆ ಘೋಷಣೆ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 132