ಸ್ಥಳೀಯ

ಕುಮಾರಧಾರದಲ್ಲಿ ತೇಲಿ ಬರುತ್ತಿದೆ ಆನೆಯ ಮೃತದೇಹ!!

GL
ಆನೆಯ ಮೃತದೇಹವೊಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಆನೆಯ ಮೃತದೇಹವೊಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಪತ್ತೆಯಾಗಿದೆ.

maithri

ಇದೀಗ ಆನೆಯ ಮೇತದೇಹ ನದಿಯಲ್ಲಿ ತೇಲುತ್ತಾ, ಉಪ್ಪಿನಂಗಡಿ ಭಾಗಕ್ಕೆ ಬರುತ್ತಿದೆ ಎಂಬ ವದಂತಿ ಹಬ್ಬಿದೆ.

ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆಯು ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123