ಸ್ಥಳೀಯ

ಅಂಬಲಪಾಡಿ ಮನೆ ದುರಂತ: ಗಾಯಗೊಂಡಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ Ashwini Shetty ಮೃತ್ಯು!

GL
ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) Ashwini Shetty ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

chennai-shopping
maithri

ಈ ಮೂಲಕ ಅಗ್ನಿ ಅವಘಡದಿಂದ ದಂಪತಿ ದುರಂತ ಅಂತ್ಯ ಕಂಡಂತಾಗಿದೆ.

ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರಮಾನಂದ ಶೆಟ್ಟಿ ಸೋಮವಾರ ಬೆಳಗ್ಗೆಯೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಇವರು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 122