Gl harusha
ರಾಜ್ಯ ವಾರ್ತೆಸ್ಥಳೀಯ

ಮುಳ್ಳಯ್ಯನಗಿರಿಗೆ ಪ್ರವಾಸ ನಿರ್ಬಂಧ!

ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು. 22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು. 22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

srk ladders
Pashupathi
Muliya

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ, ಕುದುರೆಮುಖ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು ಹಳ್ಳಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆ ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಈ ಹಿಂದೆ ಜಿಲ್ಲಾಡಳಿತ ಮನವಿ ಮಾಡಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

Related Posts