tamanvi
ಸ್ಥಳೀಯ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಮಹೇಶ್ ರೈ ಅಂಕೊತ್ತಿಮಾರ್

ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಪಕ್ಷ ಬಲವರ್ಧನೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134