ಕರಾವಳಿಸ್ಥಳೀಯ

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು!

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.

ಆಶ್ನಿ (21) ಮೃತ ವಿದ್ಯಾರ್ಥಿನಿ.

SRK Ladders

ಆಶ್ನಿ ತಂದೆಯ ಜೊತೆ ಗದ್ದೆಗೆ ದನ ಕಟ್ಟಲು ಹೋದ ವೇಳೆ ಈ ಘಟನೆ ನಡೆದಿದೆನ್ನಲಾಗಿದೆ.

ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3