ವಿಶೇಷಸ್ಥಳೀಯ

ಮಂಗಳೂರು- ಬೆಂಗಳೂರು ನಡುವೆ 2 ವಿಶೇಷ ರೈಲು

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ಗೆ 19ರಂದು ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ಗೆ ರೈಲು ಸಂಖ್ಯೆ 06548 ಜು.20ರಂದು ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2