pashupathi
ರಾಜ್ಯ ವಾರ್ತೆಸ್ಥಳೀಯ

ಪತ್ನಿಯ ಗುಂಡಿಕ್ಕಿ ಹತ್ಯೆಗೈದ ಪತಿ!! ಕೋವಿಯೊಂದಿಗೆ ಪೊಲೀಸರಿಗೆ ಶರಣು!

tv clinic
ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.

akshaya college

ಶಿಲ್ಪ (36)ಮೃತಪಟ್ಟ ದುರ್ದೈವಿ. ಶಿಲ್ಪ ಪತಿ ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ.

ಪತ್ನಿಯೊಂದು ಕೊಲೆ ಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಹತ್ಯೆಗೆ ಕಾರಣವೆಂದು ತಿಳಿದುಬಂದಿಲ್ಲ. ಆರೋಪಿಯನ್ನು ವಶಕ್ಕೆ ಪೊಲೀಸರು ಪಡೆದುಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 143