Gl harusha
ಸ್ಥಳೀಯ

ಕರಾವಳಿ ಜಿಲ್ಲೆಗಳಲ್ಲಿ ಜು. 25ರವರೆಗೂ ವ್ಯಾಪಕ ಮಳೆ! ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಣೆ: ಶಾಲಾ – ಕಾಲೇಜಿಗೆ ರಜೆ ಇದೆಯೋ? ಇಲ್ಲವೋ?

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

srk ladders
Pashupathi

ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹಳದಿ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ – ಕಾಲೇಜಿಗೆ ರಜೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ