tamanvi
ಸ್ಥಳೀಯ

ಪುತ್ತೂರು ಠಾಣೆಯ ಎ.ಎಸ್.ಐ ಸುಂದರ ಕಾನಾವು ನಿಧನ

D_shiva_bhat
ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು.

maithri

ಮೂರು ದಿನಗಳ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ ಪಡೀಲು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಮೃತರ ಪಾರ್ಥಿವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 127