ಸ್ಥಳೀಯ

ಬುಡೋಳಿ: ಸುಶಾಂತ್ ಆತ್ಮಹತ್ಯೆ!

ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.

ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.

SRK Ladders

ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3