tamanvi
ಸ್ಥಳೀಯ

ಕಾರು – ಆಟೋ ರಿಕ್ಷಾ ಅಪಘಾತ; ರಿಕ್ಷಾ ಚಾಲಕ ಅಬ್ಬಾಸ್ ಸಾವು

D_shiva_bhat
ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.
ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು.

maithri

ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125