ರಾಜ್ಯ ವಾರ್ತೆಸ್ಥಳೀಯ

ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್!

GL
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

maithri

ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿಲಾಗಿದೆ

ಪುನೀತ್ ಕೆರೆಹಳ್ಳಿ ಅಸ್ವಸ್ಥ :ಆಸ್ಪತ್ರೆಗೆ ದಾಖಲು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಪುನೀತ್‌ ಕೆರೆಹಳ್ಳಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮಲಗಿದ್ದ ವೇಳೆ ಇಂದು ಮುಂಜಾನೆ 4.45 ರ ಸುಮಾರಿಗೆ ಅಸ್ವಸ್ಥರಾಗಿದ್ದು, ಕೂಡಲೇ ಕೆ.ಸಿ. ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 155