ಕರಾವಳಿಸ್ಥಳೀಯ

ಜೆಸಿಐ ವಲಯ-15

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ - 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3