ಸ್ಥಳೀಯ

ಪುತ್ತೂರು – ಸುಳ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ!

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ - ಮೈಸೂರು ಹೆದ್ದಾರಿ ಸಂಚಾರಕ್ಕೆ ತೆರೆದುಕೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕುಂಬ್ರದ ಮೂಲಕ ಹಾದುಹೋಗುವ ಮಾಣಿ – ಮೈಸೂರು ಹೆದ್ದಾರಿ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ.

ಶೇಖಮಲೆಯಲ್ಲಿ ಗುಡ್ಡ ಕುಸಿತಗೊಂಡ ಬಳಿಕ, ಕೆಲ ಸಮಯಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರದ ಅನುಕೂಲತೆ ದೃಷ್ಟಿಯಿಂದ ಒಂದು ಬದಿಯಿಂದ ವಾಹನಗಳನ್ನು ಬಿಡಲಾಗುತ್ತಿತ್ತು.

SRK Ladders

ಇದೀಗ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿದ್ದು, ಸಂಚಾರಕ್ಕೆ ತೆರೆದುಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2